ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಸೆರೆ

Update: 2019-11-08 04:58 GMT

ಮಂಗಳೂರು: ಪಂಜಿಮೊಗರು ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಕಾವೂರು ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ನಗದು ಸಹಿತ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಪಂಜಿಮೊಗರು ನಿವಾಸಿ ಆಶಿರ್ (23) ಎಂದು ಗುರುತಿಸಲಾಗಿದ್ದು, ಆತನಿಂದ ಗಾಂಜಾ ಸಹಿತಿ ನಗದು ಹಾಗು ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News