ಅಯೋಧ್ಯೆ ತೀರ್ಪು: ನ.9ರಂದು ದ.ಕ. ಜಿಲ್ಲಾ ಶಾಲಾ-ಕಾಲೇಜಿಗೆ ರಜೆ

Update: 2019-11-08 17:15 GMT

ಮಂಗಳೂರು, ನ.8: ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ತೀರ್ಪನ್ನು ನ.9ರಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.

ದ.ಕ. ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಒಂದು ದಿನ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News