ಮಂಗಳೂರು ಮನಪಾ ಚುನಾವಣೆ : ನ.12ರಂದು ನ್ಯಾಯಾಲಯಕ್ಕೆ ರಜೆ

Update: 2019-11-11 07:23 GMT

ಮಂಗಳೂರು : ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನ.12ರಂದು ಮಂಗಳೂರು ನ್ಯಾಯಾಲಯಕ್ಕೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳವಾರ ನಡೆಯಲಿದ್ದ ಕೋರ್ಟ್ ಕಲಾಪವನ್ನು ಮರುದಿನಕ್ಕೆ ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News