ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು

Update: 2019-11-12 08:11 GMT

ಮುಂಬೈ, ನ.12: ಮಹಾರಾಷ್ಟದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಂಗಳವಾರ ಶಿಫಾರಸು ಮಾಡಿದ್ದಾರೆ.

ಮಹಾರಾಷ್ಟದಲ್ಲಿ ರಾಜಕೀಯ ಅತಂತ್ರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News