ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸಂಪುಟ ಶಿಫಾರಸು: ವರದಿ

Update: 2019-11-12 09:35 GMT

ಮುಂಬೈ, ನ.12: ಸರಕಾರ ರಚನೆ ವಿಚಾರದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಕೇಂದ್ರ ಸಂಪುಟವು ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 24ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಇಂದಿನ 20 ದಿನಗಳಾದರೂ ಯಾವುದೇ ಸರಕಾರ ರಚನೆಯಾಗಿಲ್ಲ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News