×
Ad

ವಾರ್ತಾ ಇಲಾಖೆ ಕಾರ್ಯದರ್ಶಿಯಾಗಿ ಮಣಿವಣ್ಣನ್ ನೇಮಕ

Update: 2019-11-12 22:29 IST

ಬೆಂಗಳೂರು, ನ. 12: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಯನ್ನಾಗಿ ಪಿ.ಮಣಿವಣ್ಣನ್‌ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಾರ್ಮಿಕ ಇಲಾಖೆ ಕಾರ್ಯದರ್ಶಿಯಾಗಿರುವ ಮಣಿವಣ್ಣನ್ ಅವರಿಗೆ ಹೆಚ್ಚುವರಿಯಾಗಿ ವಾರ್ತಾ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನು ನೀಡಲಾಗಿದೆ. ಅಲ್ಲದೆ, ಶಿವಯೋಗಿ ಸಿ.ಕಳಸದ ಅವರನ್ನು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News