ಕಾಬೂಲ್ ನಲ್ಲಿ ಬಾಂಬ್ ಸ್ಫೋಟ; 7 ಸಾವು

Update: 2019-11-13 04:50 GMT

ಕಾಬೂಲ್ , ನ.13: ಕಾಬೂಲ್‌ನ ಲ್ಲಿ ಸಂಭವಿಸಿದ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ನಸ್ರತ್ ರಹೀಮಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News