ಮೊದಲ ಟೆಸ್ಟ್: ಟಾಸ್ ಜಯಿಸಿದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ

Update: 2019-11-14 15:22 GMT

ನಾಗ್ಪುರ, ನ.14: ಟೆಸ್ಟ್ ಚಾಂಪಿಯನ್ ಶಿಪ್ ನ ಮೊದಲ ಕ್ರಿಕೆಟ್  ಟೆಸ್ಟ್ ನಲ್ಲಿ ಭಾರತದ ವಿರುದ್ಧ ಟಾಸ್ ಜಯಿಸಿದ ಬಾಂಗ್ಲಾದೇಶ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

ಬಾಂಗ್ಲಾದ ಆರಂಭಿಕ ಬ್ಯಾಟ್ಸ್ ಮನ್ ಗಳಾದ ಶಾದ್ಮನ್ ಇಸ್ಲಾಮ್ ಮತ್ತು ಇಮ್ರುಲ್ ಖೈಸ್ ಇನಿಂಗ್ಸ್ ಆರಂಭಿಸಿದ್ದಾರೆ. ಬಾಂಗ್ಲಾ 5 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 8 ರನ್ ಗಳಿಸಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News