ಸಿಎಂ ಕಾನೂನು ಸಲಹೆಗಾರರಾಗಿ ಮೋಹನ್ ಲಿಂಬಿಕಾಯಿ ನೇಮಕ

Update: 2019-11-14 15:45 GMT

ಬೆಂಗಳೂರು, ನ. 14: ಮೋಹನ್ ಲಿಂಬಿಕಾಯಿ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರಿಗೆ ರಾಜ್ಯ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸಿಬ್ಬಂದಿ ಮತ್ತು ಆಡಳಿಯ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆರ್.ಎಸ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News