ಮೊದಲ ಟೆಸ್ಟ್: ದ್ವಿಶತಕ ಬಾರಿಸಿದ ಕನ್ನಡಿಗ ಮಾಯಾಂಕ್ ಅಗರ್ವಾಲ್

Update: 2019-11-15 10:26 GMT

ಇಂದೋರ್, ನ.15: ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್ವಾಲ್ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಬಾಂಗ್ಲಾದೇಶ ವಿರುದ್ಧ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದರು.

304 ಎಸೆತಗಳನ್ನು ಎದುರಿಸಿದ ಅಗರ್ವಾಲ್ 25 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ ದ್ವಿಶತಕ ಪೂರೈಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News