ಮುಹಮ್ಮದ್ ಗೌಸ್

Update: 2019-11-17 16:27 GMT

ಕುಂದಾಪುರ, ನ.17: ಕುಂದಾಪುರ ಬಹದ್ದೂರ್ ಷಾ ರಸ್ತೆಯ ನಿವಾಸಿ, ಕುಂದಾಪುರ ನ್ಯಾಯಾಲಯದ ನಿವೃತ್ತ ಸಿಬ್ಬಂದಿ ಮುಹಮ್ಮದ್ ಗೌಸ್ ಸಾಹೇಬ್ (83) ಅಲ್ಪಕಾಲದ ಅಸೌಖ್ಯದಿಂದ ನ.16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ