ಹಸೈನಾರ್

Update: 2019-11-17 17:07 GMT

ವಿಟ್ಲ, ನ. 17: ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಸಮೀಪದ ಮದಕ ಚನಿಲ ನಿವಾಸಿ ಹಸೈನಾರ್(52) ಹೃದಯಾಘಾತದಿಂದ ರವಿವಾರ ನಿಧನರಾದರು. 

ಕೊಡಂಗಾಯಿ ರಾದುಕಟ್ಟೆಯಲ್ಲಿ ಹಲವು ವರ್ಷಗಳಿಂದ ಕೋಳಿ ಅಂಗಡಿ ನಡೆಸುತ್ತಿದ್ದ ಅವರು ಕೃಷಿಕರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ