ನ.24: ಮೀಲಾದ್ ಪ್ರತಿಭಾ ಸಂಗಮ

Update: 2019-11-19 15:43 GMT

ಕೋಟೆಕಾರ್, ನ.19: ಇಲ್ಲಿನ ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ವಿದ್ಯಾರ್ಥಿಗಳಿಂದ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ)ರವರ ಜನ್ಮಮಾಸದ ಅಂಗವಾಗಿ ಮಿಲಾದ್ ಪ್ರತಿಭಾ ಸಂಗಮ ಕಾರ್ಯಕ್ರಮವು ಹಾಜಿ ಎನ್‌ಎಸ್ ಉಮರ್ ಮಾಸ್ಟರ್ ಅಧ್ಯಕ್ಷತೆಯಲ್ಲಿ ನ.24ರಂದು ಸಂಜೆ 4 ಗಂಟೆಗೆ ಮದ್ರಸ ವಠಾರದಲ್ಲಿ ಜರುಗಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News