×
Ad

ನ.30: ಕೇರಳ ರಾಜ್ಯಪಾಲರ ಪ್ರವಾಸ

Update: 2019-11-25 21:42 IST

ಮಂಗಳೂರು, ನ.25: ಕೇರಳ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ನ.30ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ರೈಲಿನ ಮೂಲಕ ಅಂದು ಬೆಳಿಗ್ಗೆ 5:15ಕ್ಕೆ ನಗರಕ್ಕೆ ಆಗಮಿಸುವ ಅವರು ಪೂರ್ವಾಹ್ನ 11 ಗಂಟೆಗೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆಯುವ ಮಂಗಳೂರು ಲಿಟರೆರಿ ಫೆಸ್ಟ್‌ನಲ್ಲಿ ಭಾಗವಹಿಸಿ ಅಪರಾಹ್ನ 2:15ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News