'ಮಹಾವಿಕಾಸ್ ಆಘಾಡಿ' ವಿರುದ್ಧ ಸಲ್ಲಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Update: 2019-11-27 08:12 GMT

ಹೊಸದಿಲ್ಲಿ, ನ.27: ಮಹಾರಾಷ್ಟ್ರದಲ್ಲಿ ಎನ್‌ಸಿಪಿ-ಕಾಂಗ್ರೆಸ್-ಶಿವಸೇನೆ ಮೈತ್ರಿಕೂಟ (ಮಹಾವಿಕಾಸ್ ಆಘಾಡಿ) ಸರಕಾರ ರಚನೆಯ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಮಹಾರಾಷ್ಟ್ರದಲ್ಲಿ  ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿ ಜನಾದೇಶದ ವಿರುದ್ಧವಾಗಿದೆ. ಮತದಾರರ ನಂಬಿಕೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಸಲ್ಲಿಸಲಾದ ಮನವಿಯ ತುರ್ತು ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News