×
Ad

ತೀವ್ರತರ ಮಿಷನ್ ಇಂದ್ರಧನುಷ್ ಉದ್ಘಾಟನೆ

Update: 2019-11-29 19:47 IST

ಉಡುಪಿ, ನ.29: ಉಡುಪಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ತೀವ್ರತರ ಮಿಷನ್ ಇಂದ್ರಧನುಷ್‌ನ ಜಿಲ್ಲಾ ಮಟ್ಟದ ಕಾರ್ಯಕ್ರಮದ ಉದ್ಘಾಟನೆ ಡಿ.2ರಂದು ಬೆಳಗ್ಗೆ 9  ಗಂಟೆಗೆ ಬೀಡಿನಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಸಾಂಕೇತಿಕ ವಾಗಿ ಜರುಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News