×
Ad

ಬ್ಯಾರಿ ಸಾಹಿತ್ಯ ಅಕಾಡಮಿಗೆ ರಿಜಿಸ್ಟ್ರಾರ್ ನೇಮಕ

Update: 2019-11-29 19:53 IST

ಮಂಗಳೂರು, ನ. 29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ನೂತನ ರಿಜಿಸ್ಟ್ರಾರ್ ಆಗಿ ಪೂರ್ಣಿಮಾ ಅಧಿಕಾರ ವಹಿಸಿಕೊಂಡಿದ್ದಾರೆ.

ಅವರು ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ ಬ್ಯಾರಿ ಅಕಾಡಮಿಯ ಪ್ರಭಾರ ವಹಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News