×
Ad

ಮಂಗಳೂರು ವಿವಿ ಮಹಿಳಾ ಕ್ರಿಕೆಟ್ ತಂಡಕ್ಕೆ ಉಡುಪಿಯ ಸುಪ್ರಿಯಾ ನಾಯಕಿ

Update: 2019-11-29 21:28 IST

ಉಡುಪಿ, ನ.29: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಥಮ ಎಂ.ಎ. ಕನ್ನಡ ವಿಭಾಗದ ವಿದ್ಯಾರ್ಥಿನಿ ಸುಪ್ರಿಯಾ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News