×
Ad

ಡಿ.1ರಂದು ಉಚಿತ ಎಚ್‌ಐವಿ ಪರೀಕ್ಷೆ

Update: 2019-11-30 22:28 IST

ಉಡುಪಿ, ನ.30: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಮತ್ತು ಓಕುಡೆ ಡಯಾಗ್ನೋಸ್ಟಿಕ್ ಸೆಂಟರ್ ಕುಂಜಿಬೆಟ್ಟು ಇವರ ಜಂಟಿ ಆಶ್ರಯದಲ್ಲಿ ಡಿ.1ರಂದು ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಬೆಳಗ್ಗೆ 9 ರಿಂದ ಅಪರಾಹ್ನ 12 ಗಂಟೆಯವರೆಗೆ ಉಚಿತ ಎಚ್‌ಐವಿ ಪರೀಕ್ಷೆಯನ್ನು ಕುಂಜಿಬೆಟ್ಟು ಓಕುಡೆ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News