ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ

Update: 2019-11-30 18:18 GMT

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಾಟನ್ ವಿವಿಯ ವಿದ್ಯಾರ್ಥಿಗಳು ಶನಿವಾರ ಅಸ್ಸಾಮಿನ ಗುವಾಹಟಿಯಲ್ಲಿ ದೊಂದಿ ಮೆರವಣಿಗೆಯೊಂದಿಗೆ ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor