​ಬಾವಿಗೆ ಹಾರಿ ಆತ್ಮಹತ್ಯೆ

Update: 2019-12-01 15:50 GMT

 ಕಾರ್ಕಳ, ಡಿ.1: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ನಿಟ್ಟೆ ಗ್ರಾಮದ ಪದ್ಮನಗರ ನಿವಾಸಿ ಲಲಿತ ದೇವಾಡಿಗ (73) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಡಿ.1ರಂದು ಬೆಳಗ್ಗೆ ಹಳೆಯ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News