ಇಂದು ಕೈಕಂಬದಲ್ಲಿ 'ವಿಶನ್- 313 ಕ್ಯಾಂಪ್'

Update: 2019-12-04 08:32 GMT

ಗುರುಪುರ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಮೂಡುಬಿದಿರೆ ಡಿವಿಶನ್ ಇದರ ಆಶ್ರಯದಲ್ಲಿ ‘ವಿಶನ್ 313 ಕ್ಯಾಂಪ್’ ಡಿ.4ರಂದು ಮಗ್ರಿಬ್ ನಮಾಝಿನ ಬಳಿಕ ಮೆಗಾ ಫ್ಲಾಝಾ ಹಾಲ್ ನಲ್ಲಿ ನಡೆಯಲಿದೆ.

ಎಸ್ಸೆಸ್ಸೆಫ್ ಮೂಡುಬಿದಿರೆ ಡಿವಿಶನ್ ಅಧ್ಯಕ್ಷ ರಿಯಾಝ್ ಸಅದಿ ಗುರುಪುರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸುನ್ನೀ ಕೋರ್ಡಿನೇಷನ್ ಕಮಿಟಿ ಪ್ರಧಾನ ಕಾರ್ಯದರ್ಶಿ ಕೆ.ಹೆಚ್. ಯು ಶಾಫಿ ಮದನಿ ಕರಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News