ದಾಖಲೆ ಬರೆಯುವ ಹಾದಿಯಲ್ಲಿ ರೋಹಿತ್ ಶರ್ಮಾ, ಪೊಲಾರ್ಡ್

Update: 2019-12-05 18:29 GMT

ಹೈದರಾಬಾದ್, ಡಿ.5: ಇಲ್ಲಿನ ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯಲಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಭಾರತದ ಉಪನಾಯಕ ರೋಹಿತ್ ಶರ್ಮಾ ಮತ್ತು ವಿಂಡೀಸ್ ನಾಯಕ ಕೀರನ್ ಪೊಲಾರ್ಡ್ ದಾಖಲೆ ಬರೆಯುವ ಕನಸು ಕಾಣುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News