ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ
Update: 2019-12-08 23:49 IST
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಖಿಲ ಅಸ್ಸಾಂ ವಿದ್ಯಾರ್ಥಿಗಳ ಒಕ್ಕೂಟ (ಎಎಎಸ್‌ಯು) ಗುವಾಹಟಿಯಲ್ಲಿ ರವಿವಾರ ಪಂಜಿನ ಮೆರವಣಿಗೆ ನಡೆಸಿತು. ಪೌರತ್ವ ತಿದ್ದುಪಡಿ ಮಸೂದೆ ಸೋಮವಾರ ಲೋಕಸಭೆಯಲ್ಲಿ ಮಂಡನೆಯಾಗಲಿದೆ.