ನಾಳೆ ರಾಜ್ಯಸಭೆಯಲ್ಲಿ ಪೌರತ್ವ ಮಸೂದೆ ಮಂಡನೆ

Update: 2019-12-19 07:15 GMT

ಹೊಸದಿಲ್ಲಿ, ಡಿ.10: ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಗೃಹಸಚಿವ ಅಮಿತ್ ಶಾ ಅವರು ಬುಧವಾರ ಅಪರಾಹ್ನ ಎರಡು ಗಂಟೆಗೆ ರಾಜ್ಯಸಭೆಯಲ್ಲಿ ಮಂಡಿಸಲಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ಏಳು ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ಪೌರತ್ವ (ತಿದ್ದುಪಡಿ) ಮಸೂದೆಯು 331-80 ಮತಗಳಿಂದ ಅಂಗೀಕಾರಗೊಂಡಿತ್ತು. ಮಸೂದೆಯ ಅಂಗೀಕಾರಕ್ಕಾಗಿ ಕೇಂದ್ರಕ್ಕೆ 245 ಸದಸ್ಯಬಲದ ರಾಜ್ಯಸಭೆಯಲ್ಲಿ ಕನಿಷ್ಠ 123 ಸಂಸದರ ಬೆಂಬಲದ ಅಗತ್ಯವಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News