ಅಂಚೆ ಇಲಾಖೆಯಲ್ಲಿ ನೇಮಕಾತಿ

Update: 2019-12-10 16:35 GMT

ಮಂಗಳೂರು, ಡಿ.10: ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್/ ಸೋರ್ಟಿಂಗ್ ಅಸಿಸ್ಟೆಂಟ್‌ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್: https://ssc.nic.in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು ಅಂಚೆ ಅಧೀಕ್ಷಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News