BREAKING NEWS: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ; ಗುವಾಹಟಿಯಲ್ಲಿ ಕರ್ಫ್ಯೂ

Update: 2019-12-19 05:03 GMT

ಗುವಾಹಟಿ, ಡಿ.11: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಗುವಾಹಟಿಯಲ್ಲಿ ಕರ್ಫ್ಯೂ ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಸಂಜೆ 6:15 ರಿಂದ ನಾಳೆ(ಗುರುವಾರ) ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಹೇರಲಾಗಿದೆ ಎಂದು ಅಸ್ಸಾಂ ಪೊಲೀಸ್ ಮಹಾನಿರ್ದೇಶಕರು ಭಾಸ್ಕರ್ ಜ್ಯೋತಿ ಮಹಾಂತ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News