ಯೋಗ ಕ್ಷೇಮ..!

Update: 2019-12-12 18:19 GMT

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor