ಅಂಗನವಾಡಿ ಕಾರ್ಯಕರ್ತೆ ಶೋಭಾರಿಗೆ ಬೀಳ್ಕೊಡುಗೆ

Update: 2019-12-13 08:53 GMT

ಉಪ್ಪಿನಂಗಡಿ: 13 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ಅಂಗನವಾಡಿ ಮೇಲ್ವಿಚಾರಕಿಯಾಗಿ ಮುಂಭಡ್ತಿ ಹೊಂದಿದ ಶೋಭಾ ಅವರನ್ನು ಪೆರ್ನೆ ಮತ್ತು ಬಿಳಿಯೂರು ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರದ ವತಿಯಿಂದ ಸನ್ಮಾನಿಸಿ, ಬೀಳ್ಕೊಡುಗೆ ನೀಡಲಾಯಿತು.

ಪೆರ್ನೆ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಡ್ಕಿರು ವಲಯದ ಮೇಲ್ವಿಚಾರಕಿ ಸೋಮಕ್ಕ, ಯಶೋಧಾ,  ವಿಜಯಲಕ್ಷ್ಮೀ, ಗೀತಾ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News