ವೇಶ್ಯಾವಾಟಿಕೆ ದಂಧೆ: ಮಹಿಳೆ ಸೇರಿ ಇಬ್ಬರ ಬಂಧನ

Update: 2019-12-13 16:13 GMT

ಬೆಂಗಳೂರು, ಡಿ.13: ಹೊರ ರಾಜ್ಯದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಹದೇಶ್ವರ ನಗರದ ಶರತ್‌ ಕುಮಾರ್(32) ಹಾಗೂ ಮಹಿಳೆಯೊಬ್ಬರು ಬಂಧಿತರಾಗಿದ್ದು, ವೇಶ್ಯಾವಾಟಿಕೆ ಜಾಲದಲ್ಲಿದ್ದ ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ. ಬಂಧಿತರಿಂದ 7 ಸಾವಿರ ರೂ. ನಗದು ವಶಪಡಿಸಿಕೊಂಡು, ಇಲ್ಲಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News