ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದ ಸಿಎಂ ಯಡಿಯೂರಪ್ಪ

Update: 2019-12-16 06:16 GMT

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ರಾಜೀವ್ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್,  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News