‌ಡಿ.19ರ ಪ್ರತಿಭಟನೆ ಮುಂದೂಡಿಕೆ: ಎಸ್ಕೆಎಸ್ಸೆಸ್ಸೆಫ್

Update: 2019-12-18 16:01 GMT

ಮಂಗಳೂರು: ಸೆ.144 ಜಾರಿಗೊಳಿಸಿದ ಹಿನ್ನೆಲೆಯಲ್ಲಿ ‌ಡಿ.19ರಂದು ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಸಲು ಉದ್ದೇಶಿಸಲಾಗಿರುವ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಎಸ್ಕೆಎಸ್ಸೆಸ್ಸೆಫ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ‌ಇಸ್ಮಾಯೀಲ್ ಯಮಾನಿ 'ವಾರ್ತಾಭಾರತಿ'ಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News