×
Ad

BREAKING NEWS: ಮಂಗಳೂರಿನಲ್ಲಿ ಕರ್ಫ್ಯೂ ಜಾರಿ

Update: 2019-12-19 17:54 IST

ಮಂಗಳೂರು, ಡಿ.19: ಸಿಎಎ ವಿರುದ್ಧದ ಪ್ರತಿಭಟನೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರು ಕೇಂದ್ರ ಉಪವಿಭಾಗ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪಿ. ಎಸ್. ಹರ್ಷಾ ತಿಳಿಸಿದ್ದಾರೆ.

ಬಂದರ್, ಕದ್ರಿ, ಬರ್ಕೆ, ಉರ್ವ, ಪಾಂಡೇಶ್ವರ ಪ್ರದೇಶಗಳು ಈ ವಲಯದಲ್ಲಿದೆ. ಕರ್ಫ್ಯೂ ಡಿ. 22ರ ರಾತ್ರಿ12 ಗಂಟೆಯವರೆಗೆ ಜಾರಿಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News