ಡಿ.22ರವರೆಗೆ ಮಂಗಳೂರಿನಲ್ಲಿ ಕರ್ಫ್ಯೂ

Update: 2019-12-20 11:26 GMT

ಮಂಗಳೂರು, ಡಿ.19: ಸಿಎಎ ವಿರುದ್ಧದ ಪ್ರತಿಭಟನೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿ. 22ರ ರಾತ್ರಿ12 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪಿ. ಎಸ್. ಹರ್ಷಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News