×
Ad

ರೈಲು ಢಿಕ್ಕಿ: ಅಪರಿಚಿತ ಮೃತ್ಯು

Update: 2019-12-24 22:21 IST

ಮಣಿಪಾಲ, ಡಿ.24: ರೈಲೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.23ರಂದು ಸಂಜೆ ವೇಳೆ ಇಂದ್ರಾಳಿ ಸಮೀಪ ನಡೆದಿದೆ.

ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಗೂಡ್ಸ್ ರೈಲು ಢಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News