ಬೆಳ್ತಂಗಡಿ : ಬಸ್ ಢಿಕ್ಕಿ ; ಬೈಕ್ ಸವಾರ ಮೃತ್ಯು

Update: 2019-12-26 17:08 GMT

ಬೆಳ್ತಂಗಡಿ : ಚರ್ಚ್ ರೋಡ್ ಬಳಿ ಬಸ್ ಹಾಗೂ ಬೈಕ್ ನಡುವೆ ಸಂಬಂಧಿಸಿದ ಅಪಘಾತದಲ್ಲಿ ಬೈಕ್ ಸವಾರ ಉಮೇಶ್ ದೇವಾಡಿಗ ಎಂಬವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಬೈಕ್ ಮತ್ತು ಬಸ್ ಮುಖಾಮುಖಿ ಢಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ  ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News