ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಇಬ್ಬರು ಯೋಧರು ಹುತಾತ್ಮ

Update: 2020-01-01 04:50 GMT

 ಶ್ರೀನಗರ, ಜ.1:   ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ   ಉಗ್ರರೊಂದಿಗೆ  ಬುಧವಾರ   ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ  ಇಬ್ಬರು ಸೇನಾ ಯೋಧರು ಸಾವನ್ನಪ್ಪಿದ್ದಾರೆ.
ಉಗ್ರರಿಗಾಗಿ  ಶೋಧ ಕಾರ್ಯಾಚರಣೆ  ಮುಂದುವರಿದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News