ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದ ಪ್ರಧಾನಿ ಮೋದಿ: ಸಿದ್ದರಾಮಯ್ಯ ಕಿಡಿ

Update: 2020-01-02 13:17 GMT

ಬೆಂಗಳೂರು, ಜ.2: ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ನರೇಂದ್ರಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News