ಅಬೂಬಕ್ಕರ್

Update: 2020-01-02 18:25 GMT

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಬೊಳುಂಬುಡ ನಿವಾಸಿ ಅಬೂಬಕ್ಕರ್ (60) ಜ. 1ರಂದು ರಾತ್ರಿ ತನ್ನ ಮನೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಅಬೂಬಕ್ಕರ್ ರವರು ಲಾರಿ ಹೊಂದಿದ್ದು, ಮಂಗಳೂರು-ಬೆಂಗಳೂರು ಮಧ್ಯೆ ಸರಕು ಸಾಗಾಟ ಬಾಡಿಗೆ ನಡೆಸುತ್ತಿದ್ದರು. 6 ವರ್ಷಗಳ ಹಿಂದೆ ಅಪಘಾತಕ್ಕೀಡಾಗಿ ಕಾಲು ಮುರಿತಕ್ಕೊಗಾಗಿ ಬಳಿಕ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು. ಸರಳ ವ್ಯಕ್ತಿತ್ವ ಮತ್ತು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಅವರು ಅಬ್ಬೊಕ್ಕರಾಕ ಎಂದೇ ಚಿರಪರಿಚಿತರಾಗಿದ್ದರು.

ಮೃತರು ಇಬ್ಬರು ಪತ್ನಿಯರು, ಐದು ಪುತ್ರಿಯರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ