×
Ad

ಅಬ್ದುಲ್ ಖಾದರ್

Update: 2020-01-02 23:59 IST

ಉಪ್ಪಿನಂಗಡಿ: ಇಲ್ಲಿನ ಕಡವಿನಬಾಗಿಲು ನಿವಾಸಿ ಅಬ್ದುಲ್ ಖಾದರ್ (ಮೋನಾಕ) (45) ಜ. 1ರಂದು ರಾತ್ರಿ ತನ್ನ ಮನೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇವರು ತಿಂಗಳ ಹಿಂದೆ ಊರಿಗೆ ಬಂದಿದ್ದರು. 

ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News