×
Ad

ದೇವಕಿ

Update: 2020-01-03 17:15 IST

ಉಪ್ಪಿನಂಗಡಿ: ಇಳಂತಿಲ ಗ್ರಾಮದ ಪಾಡೆಂಕಿ ನಿವಾಸಿ ದೇವಕಿ (60) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾದರು.

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ಇವರು ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು. ಮೃತರು ಪತಿ, ಪುತ್ರನಾದ ಇಳಂತಿಲ ಗ್ರಾ.ಪಂ. ಸದಸ್ಯ ಸುಪ್ರೀತ್ ಪಾಡೆಂಕಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News