×
Ad

ಮಸೀದಿ-ಮದ್ರಸಗಳ ಸಿಬ್ಬಂದಿಯ ವಿವರ ನೀಡಲು ಸೂಚನೆ

Update: 2020-01-03 18:26 IST

ಮಂಗಳೂರು, ಜ.3: ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಗೊಂಡ ಮಸೀದಿ, ಮದ್ರಸ, ದರ್ಸ್ ಹಾಗೂ ದರ್ಗಾಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಯ ವಿವರಗಳನ್ನು ಮಂಗಳೂರಿನ ವಕ್ಫ್ ಕಚೇರಿಗೆ ಲಿಖಿತವಾಗಿ ಸಲ್ಲಿಸಲು ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಯು.ಕೆ. ಮೋನು ಕನಚೂರು ತಿಳಿಸಿದ್ದಾರೆ.

ಮಾಹಿತಿಗೆ ದೂ.ಸಂ: 0824-2420078ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News