ಮಾರ್ಟಿನ್ ಡಯಾಸ್

Update: 2020-01-03 18:34 GMT

ಕುಂದಾಪುರ, ಜ.3: ಬೈಂದೂರು ಯಡ್ತರೆಯ ಹಿರಿಯ ಕಾಂಗ್ರೆಸ್ ಮುಖಂಡ, ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷ ಮಾರ್ಟಿನ್ ಡಯಾಸ್ (59) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಯಡ್ತರೆ ಗ್ರಾಪಂನ ಮಾಜಿ ಸದಸ್ಯರೂ ಆಗಿದ್ದ ಮಾರ್ಟಿನ್ ಡಯಾಸ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾಯ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ