ಅಬ್ದುಲ್ ಖಾದರ್ ಹಾಜಿ

Update: 2020-01-03 18:45 GMT

ಬಂಟ್ವಾಳ, ಜ. 3: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನೂಜಿ ನಿವಾಸಿ ಅಬ್ದುಲ್ ಖಾದರ್ ಹಾಜಿ (83) ಅವರು ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. 

ಖಾದರ್ ಹಾಜಿ ಅವರು ವೃತ್ತಿಯಲ್ಲಿ ಕಾರು ಚಾಲಕರಾಗಿದ್ದು, ತನ್ನ ಅಂಬಾಸಿಡರ್ ಕಾರ್‍ನಲ್ಲಿ ಮಂಗಳೂರು ಸಹಿತ ವಿವಿಧ ಭಾಗಗಳಲ್ಲಿ ದುಡಿದಿದ್ದು, ಚಿರಪರಿಚಿತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರರು, 9 ಪುತ್ರಿಯರನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ