×
Ad

ಪ್ರಕಾಶ್ ಶೆಟ್ಟಿಗೆ ಕೆನರಾ ಬ್ಯಾಂಕ್ ವತಿಯಿಂದ ಅಭಿನಂದನೆ

Update: 2020-01-08 18:23 IST

ಮಂಗಳೂರು : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಉದ್ಯಮಿ ಹಾಗೂ ಸಮಾಜ ಸೇವಕ ಪ್ರಕಾಶ್ ಶೆಟ್ಟಿಯವರನ್ನು ಕೆನರಾ ಬ್ಯಾಂಕ್ ವತಿಯಿಂದ ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಹಾ ಪ್ರಬಂಧಕ ಯೋಗೀಶ್  ಆಚಾರ್ಯ ಸನ್ಮಾನಿಸಿದರು .

ಈ ಸಂದರ್ಭದಲ್ಲಿ ಬ್ಯಾಂಕ್ ನ ಹಿರಿಯ ಅಧಿಕಾರಿಗಳಾದ ಜಯರಾಮ್ ಯಸ್ ನಾಯಕ್ ಹಾಗೂ ಶಿವಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News