ಸುಶೀಲಾ ಬಾಯಿ

Update: 2020-01-11 14:27 GMT

ಕುಂದಾಪುರ, ಜ.11: ಕುಂದಾಪುರದ ನಿವೃತ್ತ ಶಿಕ್ಷಕಿ ಸುಶೀಲಾ ಬಾಯಿ ಅವರು ಶನಿವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 87 ವರ್ಷ ಪ್ರಾಯವಾಗಿತ್ತು. ಅವರು ಓರ್ವ ಪುತ್ರ, ಸೊಸೆ, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ