×
Ad

ಒಮಾನ್ ಸುಲ್ತಾನ್ ನಿಧನ ಶೋಕಾಚರಣೆ: ಜ.13ರ ಕರಾವಳಿ ಉತ್ಸವ ಕಾರ್ಯಕ್ರಮ ಮುಂದೂಡಿಕೆ

Update: 2020-01-12 21:18 IST

ಮಂಗಳೂರು, ಜ.12:  ಒಮಾನ್ ದೇಶದ ಸುಲ್ತಾನ್ ಖಬೂಸ್ ಬಿನ್ ಸಈದ್ ಅಲ್ ಸಈದ್ ಅವರು ಜ.10ರಂದು ನಿಧನರಾಗಿದ್ದು, ಅವರ ಗೌರವಾರ್ಥ ಜ.13ರಂದು ದೇಶಾದ್ಯಂತ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಜ.13ರಂದು ನಿಗದಿಯಾಗಿದ್ದ ಕರಾವಳಿ ಉತ್ಸವದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News