×
Ad

ಬಾಲ ಭವನ ಸೊಸೈಟಿ ಅಧ್ಯಕ್ಷರ ಅಧಿಕಾರ ಸ್ವೀಕಾರ

Update: 2020-01-12 23:26 IST

ಬೆಂಗಳೂರು, ಜ. 12: ಬಾಲ ಭವನ ಸೊಸೈಟಿ ಅಧ್ಯಕ್ಷರಾಗಿ ಚಿಕ್ಕಮ್ಮ ಬಸವರಾಜ್ ಅವರು ರವಿವಾರ ಅಧಿಕಾರ ವಹಿಸಿಕೊಂಡಿರುತ್ತಾರೆ ಎಂದು ಬಾಲ ಭವನದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News