ಎರೆಗೊಬ್ಬರ, ಎರೆಜಲ ಉತ್ಪಾದನಾ ತಂತ್ರಜ್ಞಾನ ತರಬೇತಿ

Update: 2020-01-14 15:02 GMT

ಉಡುಪಿ, ಜ.14: ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಆಸಕ್ತ ಯುವಕ/ಯುವತಿಯರಿಗೆ / ರೈತ ಹಾಗೂ ರೈತ ಮಹಿಳೆಯರಿಗೆ ಒಂದು ದಿನದ ಎರೆಗೊಬ್ಬರ ಹಾಗೂ ಎರೆಜಲ ಉತ್ಪಾದನಾ ತಂತ್ರಜ್ಞಾನ ತರಬೇತಿ ಯನ್ನು ಜ.27ರಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ತಮ್ಮ ಹೆಸರನ್ನು ಖುದ್ದಾಗಿ ಕೃಷಿ ವಿಜ್ಞಾನ ಕೇಂದ್ರದ ದೂರವಾಣಿ ಸಂಖ್ಯೆ:0820-2563923 ಅಥವಾ 9964177474ಕ್ಕೆ ಕರೆ ಮಾಡಿ ನೊಂದಾಯಿಸಿಕೊಳ್ಳುವಂತೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News