×
Ad

ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧ ಮಂಗಳೂರಿನಲ್ಲಿ ಭೋರ್ಗರೆದ ಜನಸಾಗರ

Update: 2020-01-15 23:30 IST

ಎನ್‌ಆರ್‌ಸಿ, ಸಿಎಎ, ಎನ್‌ಪಿಆರ್ ವಿರುದ್ಧ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ 'ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿ'ಯ ನೇತೃತ್ವ ಹಾಗೂ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಜನಸಾಗರವೇ ಹರಿದುಬಂದಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor